Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ಸರ್ಧಾರ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ ಆಚರಣೆ

ಸರ್ಧಾರ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ ಆಚರಣೆ

ರಾಯಚೂರು. ಹುಕ್ಕಿನ ಮನುಷ್ಯ ಸರ್ಧಾರ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಕ್ಷೇತ್ರ ಶಿಕ್ಷಣಾ ಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಬಂಡಾರಿ ಅವರು ಸರ್ಧಾರ ವಲ್ಲಭಭಾಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಅಧಿಕಾರಿಗಳು ಸಿಬ್ಬಂದಿಗಳು ಪುಷ್ಪಾರ್ಚನೆ ಮಾಡಿದರು.
ಈ ವೇಳೆ ಮಾತನಾಡಿ, ಪ್ರತಿಯೊಬ್ಬರು ಸರ್ಧಾರ ವಲ್ಲಭಭಾಯಿ ಪಟೇಲ್ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ನಂತರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಬಿಇಒ ಚಂದ್ರಶೇಖರ ಬಂಡಾರಿ, ಕಚೇರಿ ವ್ಯವಸ್ಥಾಪಕ ಲಿಂಗಪ್ಪ, ಈರೇಶ, ಅನಿಲ್ ಕುಮಾರ್, ಮಲ್ಲಪ್ಪ, ಪ್ರಸಾದ್, ಶ್ರೀಪಾದ, ಸುರೇಖಾ, ಸುಜಾತ, ರಾಘವೇಂದ್ರ ಸೇರಿದಂತೆ ಸಿಬ್ಬಂದಿಗಳು ಇದ್ದರು.

Megha News