Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Local News

ಹಾಸ್ಟೆಲ್ ‌ನಲ್ಲಿ ಆಹಾರ ಸೇವಿಸಿದ 14 ವಿದ್ಯಾರ್ಥಿನಿಯರು ಅಸ್ವಸ್ಥ ಆಸ್ಪತ್ರೆಗೆ ದಾಖಲು

ಹಾಸ್ಟೆಲ್ ‌ನಲ್ಲಿ ಆಹಾರ ಸೇವಿಸಿದ 14 ವಿದ್ಯಾರ್ಥಿನಿಯರು ಅಸ್ವಸ್ಥ ಆಸ್ಪತ್ರೆಗೆ ದಾಖಲು

ಮಾನವಿ. ವಸತಿ ನಿಲಯದಲ್ಲಿ ಆಹಾರ ಸೇವಿಸಿದ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಪಟ್ಟಣದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ನಡೆದಿದೆ.

ಅಸ್ವಸ್ಥಗೊಂಡ 14 ವಿದ್ಯಾರ್ಥಿನಿಯರು ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಭಾನುವಾರ ಮಧ್ಯಾಹ್ನ ಪಲಾವ್ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ಏಕಾಏಕಿಯಾಗಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ 14 ವಿದ್ಯಾರ್ಥಿನಿಯರನ್ನು ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಒರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್‌ಗೆ ದಾಖಲಿಸಲಾಗಿದೆ.
ಮಾಹಿತಿ ತಿಳಿದ ವಿದ್ಯಾರ್ಥಿನಿಯರ ಪೋಷಕರು
ವಾರ್ಡನ್ ಪಾರ್ವತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Megha News