Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

21ರಂದು ಜೆಸ್ಕಾಂ ಗ್ರಾಹಕರ ಸಂವಾದ ಸಭೆ

21ರಂದು ಜೆಸ್ಕಾಂ ಗ್ರಾಹಕರ ಸಂವಾದ ಸಭೆ

ರಾಯಚೂರು. ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-01ರ ಕಚೇರಿಯಲ್ಲಿ ಇದೇ ಸೆ.21ರ ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.

ಗ್ರಾಹಕರು ಅಥವಾ ಸಾರ್ವಜನಿಕರು ತಮ್ಮ ವಿದ್ಯುತ್ ಸಂಬಂಧಿಸಿದಂತೆ ಸಮಸ್ಯೆಗಳನ್ನು ಈ ಗ್ರಾಹಕರ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಪರಿಹರಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆಯಬೇಕೆಂದು ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ-01ರ ಕಾರ್ಯನಿರ್ವಾಹಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Megha News