Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime NewsLocal News

ಮಿರ್ಜಾಪುರನಲ್ಲಿ ಗುಂಪು ಘರ್ಷಣೆ:೮ ಜನರಿಗೆ ಗಾಯ

ಮಿರ್ಜಾಪುರನಲ್ಲಿ ಗುಂಪು ಘರ್ಷಣೆ:೮ ಜನರಿಗೆ ಗಾಯ

ರಾಯಚೂರು. ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಹಳೆ ದ್ವೇಷ ಹಿನ್ನಲೆಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಬಡಿಗೆ,ಬೆತ್ತಗಳಿಂದ ಹೊಡೆದಾಡಿಕೊಂಡ ಘಟನೆ ಶನಿವಾರ ಜರುಗಿದೆ. ಘಟನೆಯಲ್ಲಿ ೮ ಕ್ಕೂ ಹೆಚ್ಚು ಜನರಿಗೆ ಗಾಯಗ ಳಾಗಿದ್ದು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಗ್ರಾಮದಲ್ಲಿ ಉದ್ರಿಕ್ತ ವಾತಾವ ರಣ ನಿರ್ಮಾಣವಾಗಿದೆ. ಘರ್ಷಣೆಯಿಂದಾಗಿ
ವೃದ್ದರು ಸೇರಿದಂತೆ ಬಹುತೇಕರಿಗೆ ಗಾಯಗ ಳಾಗಿವೆ.
ಸ್ಥಳಕ್ಕೆ ಇಡಪನೂರು ಪೋಲಿಸರು ತೆರಳಿ ಪರಸ್ಥಿತಿ ತಿಳಿಗೊಳಿಸಿದ್ದಾರೆ.ಪೊಲೀಸರು ತನಿಖೆ ನಡೆಸಿದ್ದಾರೆ. ಈ ಕುರಿತು ಇಡಪನೂರು ಠಾಣೆಯಲ್ಲಿ ಪ್ರಕರಣ ನಡೆದಿದೆ.