Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Local News

ಉಡಮಗಲ್ ಖಾನಾಪೂರ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಡಾ.ಸುರೇಂದ್ರಬಾಬು ಭೇಟಿ, ಪರಿಶೀಲನೆ

ಉಡಮಗಲ್ ಖಾನಾಪೂರ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಡಾ.ಸುರೇಂದ್ರಬಾಬು ಭೇಟಿ, ಪರಿಶೀಲನೆ
ರಾಯಚೂರು: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಜೊತೆಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಸರಿಯಾದ ರೀತಿಯಲ್ಲಿ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಅವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಅವರು ಮಂಗಳವಾರ ತಾಲೂಕಿನ ಉಡಮಗಲ್ ಖಾನಾಪೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಗ್ಯ ಕೇಂದ್ರಕ್ಕೆ ಬರುವ ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡಬೇಕು, ಲ್ಯಾಬ್‌ಗೆ ಬೇಕಾದ ಸಾಮಾಗ್ರಿಗಳನ್ನು ಸಾಮಾಗ್ರಿಗಳನ್ನು ಖರೀದಿಸಿ ಜನರಿಗೆ ಉತ್ತಮ ಸೇವೆ ನೀಡುವಂತೆ ಮತ್ತು ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. 
Megha News