ರಾಯಚೂರು. ರಾಯಚೂರು ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ( ರಿಮ್ಸ್) ಮುಖ್ಯ ಆಡಳಿತಾಧಿಕಾರಿಯಾಗಿ ಎಲಿಷಾ ಆಂಡ್ರೂಸ್ ಅವರನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕ್ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಎಲಿಷಾ ಆಂಡ್ರೂಸ್ ಇವರು ಕೆಎಎಸ್ ಅಧಿಕಾರಿಯಾಗಿದ್ದು, ಇದೀಗ ಇವರನ್ನು
ರಾಯಚೂರು ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ( ರಿಮ್ಸ್) ಮುಖ್ಯ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
Megha News > State News > ರಿಮ್ಸ್ ಮುಖ್ಯ ಆಡಳಿತಾಧಿಕಾರಿಯಾಗಿ ಎಲಿಷಾ ಆಂಡ್ರೂಸ್ ನೇಮಕ
ರಿಮ್ಸ್ ಮುಖ್ಯ ಆಡಳಿತಾಧಿಕಾರಿಯಾಗಿ ಎಲಿಷಾ ಆಂಡ್ರೂಸ್ ನೇಮಕ
Tayappa - Raichur24/08/2023
posted on
Leave a reply