Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime NewsLocal News

ಅಕ್ರಮ ಮರಳು ಸಾಗಿಸುತ್ತದ್ದ ಟ್ರಾಕ್ಟರ್ ವಿದ್ಯಾರ್ಥಿಗೆ ಡಿಕ್ಕಿ ಸ್ಥಳದಲ್ಲಿಯೇ ಸಾವು

ಅಕ್ರಮ ಮರಳು ಸಾಗಿಸುತ್ತದ್ದ ಟ್ರಾಕ್ಟರ್  ವಿದ್ಯಾರ್ಥಿಗೆ ಡಿಕ್ಕಿ ಸ್ಥಳದಲ್ಲಿಯೇ ಸಾವು

ರಾಯಚೂರು. ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ. ಟ್ರಾಕ್ಟರ್‌ವೊಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದ ಘಟನೆ ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೊತ್ತದೊಡ್ಡಿ ಗ್ರಾಮದ ಮಲ್ಲೇಶ ಎನ್ನುವ ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ,
ಟ್ರಾಕ್ಟರ್ ಚಾಲನ ನಾಗರಾಜ ತುಂಗಭದ್ರಾ ನದಿಯಿಂದ ಅಕ್ರಮ ಮರಳನ್ನು ತುಂಬಿಕೊಂಡು ಇಡಪನೂರು ಮಾರ್ಗವಾಗಿ ಕೊತ್ತದೊಡ್ಡಿ ಗ್ರಾಮದ ಮೂಲಕ ಆಗಮಿಸುತ್ತಿದ್ದ ವೇಳೆ ರಸ್ತೆ ಪಕ್ಕದಲ್ಲಿ ಹೋಗುತ್ತಿದ್ದ ವಿದ್ಯಾರ್ಥಿ ಮಲ್ಲೇಶನಿಗೆ ಟ್ರಾಕ್ಟರ್ ಡಿಕ್ಕಿ ಹೊಡೆದಿದೆ, ಇದರಿಂದ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮೃತ ದೇಹವನ್ನು ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.
ಈ ಕುರಿತು ಇಡಪನೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Megha News