ರಾಯಚೂರು.ರಾಜ್ಯ ಸರ್ಕಾರ 2023-24ನೇ ಸಾಲಿನ 68 ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ಜಿಲ್ಲೆಯ ಇಬ್ಬರು ಸಾಧಕರಿಗೆ ಪ್ರಶಸ್ತಿ ಲಬಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ರಾಮಣ್ಣ ಹವಳೆ, ಹಾಗೂ ಶಿಲ್ಪಕಲೆ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿದ್ದ ಕಾಳಪ್ಪ ವಿಶ್ವಕರ್ಮ ಇವರಿಗೆ ಕರ್ನಾಟಕ ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.