Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕ (ಡಿಡಿಪಿಐ) ಕೆಡಿ ಬಡಿಗೇರ್ ಅಧಿಕಾರ ಸ್ವೀಕಾರ

ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕ (ಡಿಡಿಪಿಐ) ಕೆಡಿ ಬಡಿಗೇರ್ ಅಧಿಕಾರ ಸ್ವೀಕಾರ

ರಾಯಚೂರು. ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ (ಡಿಡಿಪಿಐ) ಕೆಡಿ ಬಡಿಗೇರಾ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾ ಖೆಯ ಸರ್ಕಾರದ ಆಧೀನ ಕಾರ್ಯದರ್ಶಿ (ಆಡಳಿತ) ಮಲ್ಲಿಕಾರ್ಜುನ ರಾಮಚಂದ್ರಪ್ಪ ಇವರು ಆದೇಶ ಹೊರಡಿಸಿದ್ದು, ಇಂದು ಕಚೇರಿ ಯಲ್ಲಿ ಅಧಿಕಾರ ಸ್ವೀಕರಿಸಿದರು.
ರಾಯಚೂರು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಪ್ರಭಾರಿ ವಹಿಸಿಕೊಂಡಿದ್ದ ಸುರೇಶ ಉಗ್ಗಿ ಅವರ ಸ್ಥಾನಕ್ಕೆ ಸರ್ಕಾರ ಕೊಪ್ಪಳ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕರಾಗಿದ್ದ ಹಾಗೂ ತತ್ಸಮಾನ ಹುದ್ದೆಯ ಅಧಿಕಾರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಚಾರ್ಯರಾಗಿದ್ದ ಕೆಡಿ ಬಡಿಗೇರ್ ಅವರನ್ನು ರಾಯಚೂರು ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ‌ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು, ಇಂದು ಡಿಡಿಪಿಐ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು ನಂತರ ಪ್ರಭಾರಿ ವಹಿಸಿಕೊಂಡಿದ್ಸ ಸುರೇಶ ಉಗ್ಗಿ ಅವರನ್ನು ಹಾವೇರಿ ಜಿಲ್ಲೆಯ ಉಪ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಂಡಿದ್ದು ಬಿಳ್ಕೊಡಲಾಯಿತು.

Megha News