ರಾಯಚೂರು. ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕೆಎಎಸ್ ಅಧಿಕಾರಿ ಮಹ್ಮದ್ ಜಿಲಾನಿ ಅವರ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಮಹಿಬೂಬಿ ಜಿಲಾನಿ ಅವರು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಅಧಿಕಾರಿ ಯಾಗಿದ್ದು, ಇದೀಗ ಅವರನ್ನು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ನೇಮಿಸಿ ಆದೇ ಶಿದೆ.
ಇತ್ತೀಚೆಗೆ ಸಹಾಯಕ ಆಯುಕ್ತರಾಗಿ ಮಹಿಬೂಬಿ ಜಿಲಾನಿ ಅವರಿಗೆ ಹೆಚ್ಚುವರಿಯಾಗಿ ಅಧಿಕಾರ ನೀಡಿ ಆದೇಶಿಸಲಾಗಿತ್ತು, ಹಾಗೂ ನಗರಸಭೆಯ ಆಯುಕ್ತರನ್ನಾಗಿ ಮಾಡಲಾಗಿತ್ತು, ಇದೀಗ ಅವ ರನ್ನು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ನ್ನಾಗಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.