Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

 

ಬೆಂಗಳೂರು. ನೂತನ ಮುಖ್ಯ ಕಾರ್ಯದರ್ಶಿ ಯಾಗಿ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವಂದಿತಾ ಶರ್ಮಾ ಅವರ ಅವಧಿ ನ.30ಕ್ಕೆ ಮುಕ್ತಾಯವಾಗುತಿರುವ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ 1986ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದೆ.
ನ 30ರಂದು ಸಿಎಸ್ ವಂದಿತಾ ಶರ್ಮಾ ಅವರು ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಗೃಹ ಇಲಾ ಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾ ಗಿದ್ದಂತ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

Megha News