ಸಿಂಧನೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ ಸ್ಥಾನಗಳಿಗೆ ರಾಜ್ಯ ಚುನಾವಣೆ ಆಯೋಗ ಉಪಚುನಾವಣೆ ಘೋಷಿಸಿದೆ.
ವಿವರ: ಡಿ.8 ಜಿಲ್ಲಾಧಿಕಾರಿಗಳಿಂದ ಚುನಾವಣಾ ಅಧಿಸೂಚನೆ, ಡಿ.15 ನಾಮಪತ್ರ ಸಲ್ಲಿಸಲು ಕೊನೆಯ ದಿನ, ಡಿ.16 ನಾಮಪತ್ರ ಪರಿಶೀಲನೆ, ಡಿ.18 ಉಮೇದುವಾರಿ ಹಿಂತೆಗೆದುಕೊಳ್ಳಲು ಕೊನೆಯ ದಿನ, ಡಿ.27 ಮತದಾನ (ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ), ಡಿ.29 ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ, ಡಿ.30 ಮತಎಣಿಕೆ.