Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime News

ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

ರಾಯಚೂರು. ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿರುವ ಘಟನೆ ನಗರದ ಸಂತೋಷಿ ಸರೋವರ ಲಾಡ್ಜ್‌ನಲ್ಲಿ ಜರುಗಿದೆ.

ಮೃತ ಮಹಿಳೆ ಸೋನಿ ಗಂಡ ಅವಿನಾಶ (23) ಎಂದು ತಿಳಿದು ಬಂದಿದೆ.
ಇಬ್ಬರು ಲಾಡ್ಜ್ ನಲ್ಲಿ ಕೆಲಸ ಮಾಡ್ತಿದ್ದರು ಎಂದು ಹೇಳಲಾಗುತ್ತಿದೆ, ಇವರಿಬ್ಬರು ಉತ್ತರ ಪ್ರದೇಶ ರಾಜ್ಯದ ನಗಲಬಾರಿ ಜಿಲ್ಲೆಯ ಅತ್ರಾಸ್ ಮೂಲದವರಾಗಿದ್ದಾರೆ.
ಲಾಡ್ಜ್ ನ ರೂಮ್ ನಂಬರ್ 113 ರಲ್ಲಿ ಘಟನೆ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್. ಬಿ, ಡಿಎಸ್‌ಪಿ ಸತ್ಯ ನಾರಾಯಣ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು.
ಈ ಕುರಿತು ಪಶ್ಚಿಮ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Megha News