Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಶಾಸಕ ಶಿವರಾಜ ಪಾಟೀಲ್ ಸಂಘಟನಾತ್ಮಕ ಜಿಲ್ಲಾದ್ಯಕ್ಷರನ್ನಾಗಿ ನೇಮಿಸಿ ಆದೇಶ

ಶಾಸಕ ಶಿವರಾಜ ಪಾಟೀಲ್ ಸಂಘಟನಾತ್ಮಕ ಜಿಲ್ಲಾದ್ಯಕ್ಷರನ್ನಾಗಿ ನೇಮಿಸಿ ಆದೇಶ

ರಾಯಚೂರು. ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷ ರನ್ನು ನೇಮಿಸಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಸಂಘಟ ನಾತ್ಮಕ ರಾಯಚೂರು ಜಿಲ್ಲಾ ಅಧ್ಯಕ್ಷರನ್ನಾಗಿ ಶಾಸಕ ಎಸ್ ಶಿವರಾಜ ಪಾಟೀಲ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆದೇಶಿಸಿದ್ದಾರೆ‌.

Megha News