ರಾಯಚೂರು- ೨೦೨೩-೨೪ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಖರೀದಿಸಲಾಗುವ ಭತ್ತಕ್ಕೆ ಸಂಬಂಧಿಸಿದಂತೆ ರೈತರ ನೋಂದಣಿಯ ಕಡೆಯ ದಿನಾಂಕವನ್ನು ಮಾ.೩೧ರವರಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರೈತರ ನೋಂದಣಿ ಮತ್ತು ಭತ್ತ ಖರೀದಿಗೆ ಸಂಬಂಧಿಸಿದಂತೆ ರೈತರ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿಮಾಡಿಕೊಂಡ ನಂತರ ಭತ್ತವನ್ನು ಖರೀದಿ ಮಾಡಿಕೊಳ್ಳಲಾಗುವುದು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Megha News > Local News > ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ: ರೈತರ ನೊಂದಣಿಗೆ ಅವಧಿ ವಿಸ್ತರಣೆ
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ: ರೈತರ ನೊಂದಣಿಗೆ ಅವಧಿ ವಿಸ್ತರಣೆ
Tayappa - Raichur17/01/2024
posted on
Leave a reply