ರಾಯಚೂರು:- ಕರ್ನಾಟಕ ಲೋಕಾಯುಕ್ತ ಜಿಲ್ಲಾ ಅಧೀಕ್ಷಕ ಎಂ.ಎನ್ ಶಶಿಧರ ಅವರ ಮಾರ್ಗದರ್ಶನದಲ್ಲಿ ಹಾಗೂ ಕರ್ನಾಟಕ ಲೋಕಾಯುಕ್ತ ಜಿಲ್ಲಾ ಉಪಧೀಕ್ಷಕ ಸಿದ್ದೇಶ್ವರ್ ಅವರ ನೇತೃತ್ವದಲ್ಲಿ ಫೆ.೭ರಂದು ದೇವದುರ್ಗ ತಾಲ್ಲೂಕು ಕೇಂದ್ರದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಜನ ಸಂಪರ್ಕ ಸಭೆ/ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲುಗಳ ಅರ್ಜಿಗಳನ್ನು ಸ್ವೀಕರಿಸಿ, ವಿಚಾರಿಸಲಾಗುತ್ತದೆ ಹಾಗೂ ಸಾರ್ವಜನಿಕರು, ಗೌರವಾನ್ವಿತ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರಿಗೆ ಅರ್ಜಿಗಳನ್ನು ಸಲ್ಲಿಸಲು ನಮೂನೆ /ಫಾರಂ ನಂ.೧ ಮತ್ತು ೨ ಗಳನ್ನು ಸಹ ನೀಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಜಿಲ್ಲಾ ಅಧೀಕ್ಷಕ ಎಂ.ಎನ್ ಶಶಿಧರ ಅವರು ತಿಳಿಸಿದ್ದಾರೆ.
Megha News > Local News > ಫೆ.7ರಂದು ಲೋಕಾಯುಕ್ತದಿಂದ ದೇವದುರ್ಗದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆ