Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಬಿಳಿ ಜೋಳ ಖರೀದಿ ಕೇಂದ್ರ ಸ್ಥಾಪನೆಗೆ ಜಿಲ್ಲಾಧಿಕಾರಿ ಗಳಿಗೆ ಸಚಿವ ಬೋಸರಾಜು ಸೂಚನೆ

ಬಿಳಿ ಜೋಳ ಖರೀದಿ ಕೇಂದ್ರ ಸ್ಥಾಪನೆಗೆ ಜಿಲ್ಲಾಧಿಕಾರಿ ಗಳಿಗೆ ಸಚಿವ ಬೋಸರಾಜು ಸೂಚನೆ

ಬೆಂಗಳೂರು.ರಾಯಚೂರು ಜಿಲ್ಲೆಯಲ್ಲಿ ಬಿಳಿಜೋಳ ಖರೀದಿ ಕೇಂದ್ರ ಅರಂಭಿಸಲು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಾದ್ಯಂತ ರೈತರು ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿ ಮಾಡುವಂತೆ ಅವರಿಗೆ ಕೋರಿದ್ದ ಹಿನ್ನೆಲೆಯಲ್ಲಿ ಇಂದು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಎಪಿಎಂಸಿ ಕಾರ್ಯದರ್ಶಿ ಪ್ರಕಾಶ್ ಅವರೊಂದಿಗೆ ಚರ್ಚೆ ನಡೆಸಿ ರಾಯಚೂರು ಜಿಲ್ಲೆಯಲ್ಲಿ ಬಿಳಿಜೋಳ ಖರೀದಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.
ಇದಲ್ಲದೆ, ರಾಯಚೂರುಜಿಲ್ಲಾಧಿಕಾರಿಯೊಂದಿಗೂ ಸಹ ರೈತರ ಬೇಡಿಕೆಯಂತೆ ಅಗತ್ಯವಿರುವ ಕಡೆ ಬಿಳಿಜೋಳ ಖರೀದಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಸಹ ನಿರ್ದೇಶನ ನೀಡಲಾಗಿದ್ದು ನಾಳೆಯಿಂದ ಈ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Megha News