Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime News

ಮಹಿಳೆಗೆ ಮೆಸೆಜ್ ಮಾಡಿರುವ ವಿಚಾರಕ್ಕೆ ಮುಸ್ಲಿಂ ಯುವಕನ ಬರ್ಬರ ಹತ್ಯೆ

ಮಹಿಳೆಗೆ ಮೆಸೆಜ್ ಮಾಡಿರುವ ವಿಚಾರಕ್ಕೆ ಮುಸ್ಲಿಂ ಯುವಕನ ಬರ್ಬರ ಹತ್ಯೆ

ಮಸ್ಕಿ. ಮುಸ್ಲಿಂ ಯುವಕನೋರ್ವನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಬಳಗನೂರು ತುಗ್ಗಲದಿನ್ನಿ ಗ್ರಾಮದ ಮಾರ್ಗ ಮಧ್ಯದಲ್ಲಿ ಘಟನೆ ನಡೆದಿದೆ.

ಮೃತ ಮುಸ್ಲಿಂ ಯುವಕ ಖಾದರ್ ಭಾಷಾ (28) ವರ್ಷ ಎಂದು ತಿಳಿದು ಬಂದಿದೆ.
ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ.
ಮೃತ ಖಾದರ್‌ ಭಾಷಾನ ಪತ್ನಿ‌ ಮೇಲೆ ಕಣ್ಣು ಹಾಕಿದರಿಂದ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ.
ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಎನ್ನುವವವ ಕೊಲೆಗೈದು ಪೋಲೀಸ್ ಠಾಣೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಬಳಗಾನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Megha News