Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime News

ಅಪರಿಚಿತ ವ್ಯಕ್ತಿಯ ಶವ ಪತ್ತೆ

ಅಪರಿಚಿತ ವ್ಯಕ್ತಿಯ ಶವ ಪತ್ತೆ

ರಾಯಚೂರು. ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆಯಾಗಿರುವ ಘಟನೆ ನಗರದ ಬೆಟ್ಟದೂರು ಆಸ್ಪತ್ರೆ ಸಮೀಪ ನಡೆದಿದೆ.

ಮೃತ ವ್ಯಕ್ತಿಯ ಹೆಸರು ತಿಳಿದು ಬಂದಿದೆ.
ಇಂದು ಬೆಳಗ್ಗೆ ಶವ ಬೆಟ್ಟದೂರು ಆಸ್ಪತ್ರೆ ಬಳಿ ಪತ್ತೆಯಾಗಿದ್ದು, ವ್ಯಕ್ತಿಯ ವಯಸ್ಸು ಅಂದಾಜು 50ರ ಆಸುಪಾಸಿನಲ್ಲಿದೆ ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ನೇತಾಜೀ ನಗರ ಪೋಲಿಸ್ ಠಾಣೆಯ ಪೋಲಿಸರು ಸ್ಥಳಕ್ಕಾಗಿ ಮೃತಪಟ್ಟಿರುವ ಶವವನ್ನು ಸ್ಥಳೀಯ ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾಬಿಸಿದ್ದಾರೆ‌.
ಈ ಕುರಿತು ನೇತಾಜಿ ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Megha News