Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime News

ಅಕ್ಷರ ದಾಸೋಹ ಅಧಿಕಾರಿ ಆತ್ಮಹತ್ಯೆಗೆ ಯತ್ನ

ಅಕ್ಷರ ದಾಸೋಹ ಅಧಿಕಾರಿ ಆತ್ಮಹತ್ಯೆಗೆ ಯತ್ನ

ರಾಯಚೂರು. ಮೇಲಾಧಿಕಾರಿಗಳ ಕಿರುಕುಳಕ್ಕೆ ಅಕ್ಷರ ದಾಸೋಹ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಅಕ್ಷರ ದಾಸೋಹ ಅಧಿಕಾರಿ ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಎಂದು ತಿಳಿದು ಬಂದಿದೆ.
ಮೇಲಧಿಕಾರಿಗಳ ಕಿರುಕುಳ ಆತ್ಮಹತ್ಯೆಗೆ ಯತ್ನಿಸಿ ರುವ ಶಂಕೆ ವ್ಯಕ್ತವಾಗಿದೆ. ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕಳೆದ ಒಂದು ತಿಂಗಳ ಹಿಂದೆಯೇ ಸಹಾಯ ನಿರ್ದೇಶಕರಾಗಿ ನೇಮಕಗೊಂಡಿದ್ದರು. ರಜೆ ತೆಗೆದುಕೊಂಡು ಮನೆಗೆ ಬಂದಿದ್ದ ಮೌನೇಶ್, ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಮುಂದಾಗಿ ದ್ದಾರೆ.
ಲಿಂಗಸಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ರವಾನಿಸಲಾಗಿದೆ.
ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Megha News