Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

ಬೈಕ್​ಗೆ ಗೂಡ್ಸ್ ಲಾರಿ ಡಿಕ್ಕಿ ; ಇಬ್ಬರು ಸಾವು

ಬೈಕ್​ಗೆ ಗೂಡ್ಸ್ ಲಾರಿ ಡಿಕ್ಕಿ ; ಇಬ್ಬರು ಸಾವು

ರಾಯಚೂರು: ಗೂಡ್ಸ್ ಲಾರಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದ ಲ್ಲಿಯೇ ಸಾವನ್ನಪ್ಪಿದರೆ, ಹಿಂಬದಿ ಸವಾರನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಾನವಿ ತಾಲೂಕಿನ

ಕಪಗಲ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರ ಶಾಕೀರ್ (25) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಸಾಬಣ್ಣ ಚಿಕಿತ್ಸೆ ಫಲಕಾರಿಯಾಗದೇ ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Megha News