Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime NewsLocal News

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಮಹಿಳೆ ಸಾವು, ಚಾಲಕನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಮಹಿಳೆ ಸಾವು, ಚಾಲಕನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ರಾಯಚೂರು. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒರ್ವ ಮಹಿಳೆ ಸಾವನಪ್ಪಿದ್ದು, ಮತ್ತೋರ್ವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಗುಂಜಳ್ಳಿ ಸಮೀಪದ ರಾಜ್ಯ ಹೆದ್ದಾರಿ ಟೋಲ್ ಗೇಟ್ ಬಳಿ ಜರುಗಿದೆ.

ಮೃತಪಟ್ಟ ಮಹಿಳೆ ಅನ್ನಪೂರ್ಣ (34) ವರ್ಷ, ಚಾಲಕ ಮೃತರ ಸಹೋದರ ನವೀನ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ವಿಜಯಪುರದಿಂದ ಹಂಚಿನಾಳ ತೆರಳಿತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಈ ಕುರಿತು ಯರಗೇರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ:- ವಿಜಯಪುರದಿಂದ ಹಂಚಿನಾಳ ಗ್ರಾಮದಕ್ಕೆ ಬರುತ್ತಿದ್ದ ವೇಳೆ ಮದ್ಯರಾತ್ರಿ 1 ಗಂಟೆ ಸುಮಾರಿಗೆ ರಾಜ್ಯ ಹೆದ್ದಾರಿ ಗುಂಜಳ್ಳಿ ಸಮೀಪದ ಟೋಲ್ ಗೇಟ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸಾವನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾ‌ರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Megha News