Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಸಿಂಧನೂರು ಜಿಲ್ಲೆ ರಚನೆ ಸಾಧ್ಯವಿಲ್ಲ, ಲೋಪದೋಷ ಸರಿಪಡಿಸಲಾಗುವುದು

ಸಿಂಧನೂರು ಜಿಲ್ಲೆ ರಚನೆ ಸಾಧ್ಯವಿಲ್ಲ, ಲೋಪದೋಷ ಸರಿಪಡಿಸಲಾಗುವುದು

ಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲೇ ಕಲ್ಯಾಣ ಕರ್ನಾಟಕ್ಕೆ ಒಂದು ಸಚಿವಾಲಯ ರಚಿಸುವ ಬಗ್ಗೆ ಹೇಳಿರುವೆ. ಹೊಸ ಜಿಲ್ಲೆ ಮಾಡುವುದು ಅಷ್ಟು ಸುಲಭವಲ್ಲ. ಸಿಂಧನೂರಲ್ಲಿ ಇರುವ ಕೆಲವು ಲೋಪಗಳನ್ನು ಸರಿಪಡಿಸಲಾಗುವುದು. ಸಿಂಧನೂರು ಜಿಲ್ಲೆ ರಚಿಸಲು ಸಾಧ್ಯವಾಗದು. ಆದರೂ ಮೊದಲು ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.

Megha News