Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

೨೧ ರಂದು ಬೆಂಗಳೂರಿನಲ್ಲಿ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಿಗಧಿ

೨೧ ರಂದು ಬೆಂಗಳೂರಿನಲ್ಲಿ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಿಗಧಿOplus_131072

ರಾಯಚೂರು,ನ.೧೯- ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯನ್ನು ನ.೨೧ ರಂದು ಬೆಂಗಳೂರಿನ ವಿಕಾಸಸೌಧ ಕೊಠಡಿ ಸಂಖ್ಯೆ ೪೧೯ ರಲ್ಲಿ ಮಧ್ಯಾನ್ಹ ೩.೩೦ಕ್ಕೆ ನಡೆಯಲಿದೆ ಎಂದು ತುಂಗಭದ್ರಾ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಂಗಭದ್ರಾ ಎಡ‌ಮತ್ತು ಬಲದಂಡೆ,ವಿಜಯನಗರ ಕಾಲುವೆಗಳಿಗೆ ನೀರು ಹರಿಸುವ ಕುರಿತು ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ.ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆ ಸಚಿವರು,ಶಾಸಕರುಜಿಲ್ಲಾಧಿಕಾರಿಗಳು,ಪೊಲೀಸ್ ವರಿಷ್ಟಾಧಿಕಾರಿಗಳು ಭಾಗವಹಿಸುವಂತೆಮನವಿ ಮಾಡಿದ್ದಾರೆ.

Megha News