Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

76ನೇ ಗಣರಾಜ್ಯೋತ್ಸವ ದಿನಾಚರಣೆ, ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ರಿಂದ ಧ್ವಜಾರೋಹಣ

76ನೇ ಗಣರಾಜ್ಯೋತ್ಸವ ದಿನಾಚರಣೆ, ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ರಿಂದ ಧ್ವಜಾರೋಹಣ

ರಾಯಚೂರು. 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು.

ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಇಲಾಖೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರು ನರಸಮ್ಮ ಮಾಡಗಿರಿ, ಗ್ರಾಮೀಣ ಶಾಸಕ ದದ್ದಲ್ ಬಸವನಗೌಡ, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ, ಜಿಲ್ಲಾಧಿಕಾರಿ ನಿತೀಶ ಕೆ, ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಪಾಂಡ್ವೆ ತುಕಾರಾಂ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಸೇರಿದಂತೆ ಅನೇಕರು ಇದ್ದರು.

Megha News