Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ಮಂತ್ರಾಲಯಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ಬೇಟಿ

ಮಂತ್ರಾಲಯಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ಬೇಟಿ

ರಾಯಚೂರು,ಮೇ‌೧- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಸಮೇತರಾಗಿ ಮಂತ್ರಾಲಯಕ್ಜೆ ಅಗಮಸಿ ಶ್ರೀ ಗುರುರಾಯರ ದರ್ಶನ ಪಡೆದರು.

ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥರು ಯಡಿಯೂರಪ್ಪ ಕುಟುಂಬ ಸದಸ್ಯರಿಗೆ ಶೇಷವಸ್ತ್ರ ನೀಡಿ ಸನ್ಮಾನಿಸಿದರು. ಶಿವಮೊಗ್ಗ ಸಂಸದ ರಾಘವೇಂದ್ರ ಸೇರಿ ಕುಟುಂಬ ಸದಸ್ಯರಿದ್ದರು.

Megha News