ರಾಯಚೂರು,ಜು.೯- ರಾಯಚೂರು ಜಿಲ್ಲಾ ಪಂಚಾಯ್ತಿಯ ನೂತಬ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಈಸ್ವರಕುಮಾರ ಕಾಂದು ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ರಾಹುಲ್ ತುಕಾರಾಂ ಪಾಂಡ್ವೆ ಕಲಬುರ್ಗಿ ಶಿಕ್ಷಣ ಇಲಾಖೆ ಆಯುಕ್ತರಾಗಿ ವರ್ಗವಾಗಿದ್ದಾರೆ. ತೆರವಾದ ಸ್ಥಾನಕ್ಕೆ ಕಾರವಾರ ಜಿಲ್ಲಾ ಪಂಚಾಯತಿ ಸಿಇಓ ಆಗಿದ್ದ ಈಸ್ವರಕುಮಾರ ಅಧಿಕಾರ ಸ್ವೀಕರಿಸಿದ್ದಾರೆ.