Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ನ್ಯಾನಾಗಮೋಹನ ನೇತೃತ್ವದ ಒಳಮೀಸಲು ಆಯೋಗದಿಂದ ಮಧ್ಯಂತರ ವರದಿ ಸಲ್ಲಿಕೆ

ನ್ಯಾನಾಗಮೋಹನ ನೇತೃತ್ವದ ಒಳಮೀಸಲು ಆಯೋಗದಿಂದ ಮಧ್ಯಂತರ ವರದಿ ಸಲ್ಲಿಕೆ

ಬೆಂಗಳೂರು,ಮಾ.೨೭-ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಮೂರು ತಿಂಗಳ ಕಾಲಾವಕಾಶ ನೀಡಿ ಆಯೋಗ ರಚಿಸಲಾಗಿತ್ತು.ಆಯೋಗ ಮದ್ಯಂತರ ವರದಿ ನೀಡಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Megha News