ಪರಿಶಿಷ್ಟ ಜಾತಿಗಳ ಒಳ ಮೀಸಲು ಹೊಸ ದತ್ತಾಂಶ ಸಂಗ್ರಹಿಸಲು ಇನ್ನೇರಡು ತಿಂಗಳು ಗಡವು: ಸಚಿವ ಸಂಪುಟ ನಿರ್ಧಾರ
ಬೆಂಗಳೂರು, ಮಾರ್ಚ್ 27: ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ...