ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ
ಬೆಂಗಳೂರು.ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ....