ಗ್ರಾಪಂ ಪರಿಚಾರಕನಿಗೆ ನಿಂದಿಸಿದ ಪಿಡಿಒ ರಾಮಪ್ಪ ನಡಗೇರಿ ಅಮಾನತು
ರಾಯಚೂರು. ಗ್ರಾಪಂನಲ್ಲಿ ಕೆಲಸ ಮಾಡುತ್ತಿರು ವ ಪರಿಚಾರಕ ಸೂಗಪ್ಪನಿಗೆ ಅವಾಚ್ಯ ಶಬ್ದ ಗಳಿಂದ ನಿಂದಿಸಿದ ಮಸ್ಕಿ ತಾಲೂಕಿನ ಪಾಮನ ಕಲ್ಲೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿ ಕಾರಿ...
ರಾಯಚೂರು. ಗ್ರಾಪಂನಲ್ಲಿ ಕೆಲಸ ಮಾಡುತ್ತಿರು ವ ಪರಿಚಾರಕ ಸೂಗಪ್ಪನಿಗೆ ಅವಾಚ್ಯ ಶಬ್ದ ಗಳಿಂದ ನಿಂದಿಸಿದ ಮಸ್ಕಿ ತಾಲೂಕಿನ ಪಾಮನ ಕಲ್ಲೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿ ಕಾರಿ...
ರಾಯಚೂರು. ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ, 2023 ಅನ್ನು ಸಮಗ್ರವಾಗಿ ಪರಿಶೀಲಿಸಲು ರಚಿಸಲಾಗಿರುವ ಪರಿಶೀಲನಾ ಸಮಿತಿಯ ಅಧ್ಯಕ್ಷ ಹಾಗೂ ಜವಳಿ,...
ಬೆಂಗಳೂರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ...
ಬೆಂಗಳೂರು. ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಶ್ರೀಕಾಂತ್...
ರಾಯಚೂರು. ಜಿಲ್ಲೆಯಲ್ಲಿ ವೈದ್ಯರು ಸೇರಿದಂತೆ 4 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಮಾನವಿ ತಾಲೂಕಿನ ಬ್ಯಾಗವಾಟ್, ಮಾಡಗಿರಿ, ಮಾನವಿ ಪಟ್ಟಣ ಹಾಗೂ ರಾಯಚೂರಿನ ವೈದ್ಯರೊಬ್ಬರಿಗೆ ಕೋವಿಡ್ ಪಾಸಿಟಿವ್...
ಬೆಂಗಳೂರು. ಅರೆ ವೈದ್ಯಕೀಯ (ಪ್ಯಾರಾ ಮೆಡಿಕಲ್) ಕೋರ್ಸ್ ಅಧ್ಯಯನ ನಡೆಸಿದ ವ್ಯಕ್ತಿಗೆ ಕ್ಲಿನಿಕ್ ತೆರೆದು ವೈದ್ಯಕೀಯ ಸೇವೆ ಒದಗಿಸಲು ಅನುಮತಿ ನಿರಾಕರಿಸಿದ್ದ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್,...
ಶಿವಮೊಗ್ಗ. ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ ಬಿಜೆಪಿ ನಾಯಕರ ವಿರುದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ರಾಯಚೂರು. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಯಾವುದೇ ದೇಶವಿದ್ರೋ ಹದ ಕೆಲಸವಾಗಲಿ, ಸಮುದಾಯಗಳ ನಡುವಿನ ಸಂಘರ್ಷವಾಗಲಿ ಅಲ್ಲ. ಅಲ್ಲಿ ಮಂದಿರ ನಿರ್ಮಿ ಸುವುದು ನಮ್ಮೆಲ್ಲರ ಹಕ್ಕು...
ಕೊಪ್ಪಳ. ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಕೊಪ್ಪಳ...
ರಾಯಚೂರು. 7 ಹಾಗೂ 9 ನೇ ತರಗತಿ ವಿದ್ಯಾ ರ್ಥಿಗಳ ಮಧ್ಯ ಜಗಳ ಉಂಟಾಗಿ ಮಾರಕಾಸ್ತ್ರಗ ಳಿಂದ ಹಲ್ಲೆಗೆ ಮುಂದಿರುವ ಘಟನೆ ಕುರಿತು ವರಧಿ ಪ್ರಸಾರ ವಾಗಿದ್ದು...
Megha News is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Contact Us -> About Us -> Advertisement Tariff
Privacy -> Terms -> Cookies -> Disclaimer -> DMCA
© 2024 - Megha News -> All Rights Reserved
Support - 10:00 AM - 8:00 PM (IST) Live Chat
|-| Copyright © 2023 - Amogha RCR. All Rights Reserved |-|