Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

Tayappa - Raichur

Tayappa - Raichur
1348 posts
Local News

ಸಿಸಿ ರಸ್ತೆ ಮೇಲೆ ಚರಂಡಿ ನೀರು, ದುರ್ವಾಸನೆ ಮದ್ಯ ಜನ ಸಂಚಾರ, ಗ್ರಾಪಂ ಅಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಕೈಗನ್ನಡಿ

ರಾಯಚೂರು. ಸಿಸಿ ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದ್ದು, ದುರ್ವಾಸನೆಯ ಮಧ್ಯ ಜನರು ಚರಂಡಿ ನೀರಿನಲ್ಲಿ ತಿರುಗಾಡುವ ಪರಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಮನ್ಸಲಾಪೂರ ಗ್ರಾಮದಲ್ಲಿನ ವಾಲ್ಮಿಕಿ ವೃತ್ತದಿಂದ...

Local News

ಮಾನವಿ ಪಟ್ಟಣದ ಹೊರವಲಯದಲ್ಲಿ ಚಿರತೆ ಪ್ರತ್ಯೇಕ ಆತಂಕದಲ್ಲಿ ಜನರು

ರಾಯಚೂರು. ಮಾನ್ವಿ ಪಟ್ಟಣದ ಹೊರವ ಲಯದ ದುರುಗಮ್ಮಳ ಹೊಲದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸ್ಥಳೀಯರು ಆತಂಕ ಗೊಂಡಿದ್ದಾರೆ. ಮಾನವಿ ತಾಲೂಕಿನ ನಿರಮಾನವಿ ಸೇರಿದಂತೆ ಬಹುತೇಕ ಕಡೆ ಚಿರತೆ ಕಾಣಿಸಿಕೊಳ್ಳುತ್ತಿರುವು...

Local News

ಮನುಷ್ಯರಿಗೆ ನೆಮ್ಮದಿ ಸಿಗಬೇಕಾದರೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ದಿಂದ ಮಾತ್ರ ಸಾಧ್ಯ- ಶ್ರೀ ರಾಚೋಟಿವೀರ ಮಹಾಸ್ವಾಮಿಗಳು

ರಾಯಚೂರು:- ಪ್ರಸ್ತುತ ಮನುಷ್ಯರು ಎಲ್ಲಾ ರೀತಿಯ ಸಾಧನೆ ಮಾಡಿದ್ದಾರೆ ಪಕ್ಷಿಯಂತೆ ಹಾರುತಿದ್ದಾನೆ, ಮೀನಿನಂತೆ ಈಜುತ್ತಿದ್ದಾನೆ ಆದರೆ ನೆಮ್ಮದಿ ಮಾತ್ರ ಧಾರ್ಮಿಕ-ಆಧ್ಯಾತ್ಮಿಕದಿಂದ ಮಾತ್ರ ಸಿಗಲು ಸಾಧ್ಯ ಸೋಮವಾರಪೇಟೆ ಹಿರೇಮಠದ...

State News

ಬೆಳಗಾವಿಯ ಸುವರ್ಣಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಡಿಸೆಂಬರ್.7ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ...

State News

ಒಬಿಸಿ ಮೀಸಲಾತಿ ಸಮರ್ಪಕ ಅನುಷ್ಠಾನವಾಗಿಲ್ಲ, ಹೆಚ್ ಕಾಂತರಾಜ್

ಬೆಂಗಳೂರು: ವಿ.ಪಿ.ಸಿಂಗ್ ಅವರು ಮಂಡಲ್ ವರದಿ ಜಾರಿದ ಮಾಡಿದ ನಂತರ ಹಿಂದುಳಿದ ವರ್ಗಕ್ಕೆ ಲಭ್ಯವಾಗಿರುವ ಶೇ 27ರಷ್ಟು ಮೀಸಲಾತಿ ಪ್ರಮಾಣ, ಪೂರ್ಣವಾಗಿ ಸಿಗುತ್ತಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ...

State News

44 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಎಲ್ಲೆಡೆ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು.  ಬೆಂಗಳೂರಿನ 44 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ,  ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ...

Local News

ಕಾರ್ತಿಕ ಸಂಗಿತೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ

ರಾಯಚೂರು.ಜನನಿ ಕಲಾ ಮತ್ತು ಸಾಂಸ್ಕೃತಿಕ ಯುವ ಬಳಗದ ವತಿಯಿಂದ ಯಕ್ಲಾಸಪೂರ ಗ್ರಾಮ ದಲ್ಲಿ ಕಾರ್ತಿಕ ಸಂಗಿತೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಾದರ ಚನ್ನಯ್ಯ ಗುರುಪೀಠದ ಅನ್ನವಿರಯ್ಯ ಸ್ವಾಮಿ...

Crime News

ಅನುದಾನ ದುರ್ಬಳಕೆ, ಇಲಾಖೆ ಅಧಿಕಾರಿ ಸಹಿ ಫೋರ್ಜರಿ ಅಲ್ತಾಫ್ ರಂಗ ಮಿತ್ರ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ರಾಯಚೂರು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುದಾನ ಪಡೆದು ವಂಚನೆ ಮಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಸಹಿಯನ್ನು ಫೋರ್ಜರಿ ಮಾಡಿದ ಅಲ್ತಾಫ್ ರಂಗಮಿತ್ರ ವಿರುದ್ದ ಎಫ್ಐಆರ್ ದಾಖಲಾಗಿದೆ‌....

Local News

ಚೀನಾದಲ್ಲಿ ನ್ಯುಮೋನಿಯಾ ಪ್ರಕರಣ ಹೆಚ್ಚಳ ಜಿಲ್ಲೆಯಲ್ಲಿ ಹೈ ಅಲರ್ಟ್

ರಾಯಚೂರು. ಚೀನಾದಲ್ಲಿ ನ್ಯುಮೋನಿಯಾ ಪ್ರಕರಣ ಹೆಚ್ಚಳ ಹಿನ್ನೆಲೆ ಕರ್ನಾಟಕದ ರಾಯ ಚೂರು ಜಿಲ್ಲೆಯಲ್ಲೈ ಮುನ್ನೆಚ್ಚರಿಕಾ ಕ್ರಮ ತೆಗೆದು ಕೊಳ್ಳಲಾಗಿದೆ. ಚೀನಾದಲ್ಲಿ ನ್ಯುಮೋನಿಯಾ ಪ್ರಕರಣ ಹೆಚ್ಚಳ ವಿಚಾರ ಬಹಿರಂಗವಾಗುತ್ತಿದ್ದಂತೆ...

Local News

ಡಿಸೆಂಬರ್2,3, ರಂದು ಮಹಿಳಾ ಮತದಾರರ ನೋಂದಣಿ, ಪರಿಷ್ಕರಣೆ ಅಭಿಯಾನ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಹಿಳಾ ಮತದಾರರ ನೋಂದಣಿ, ಪರಿಷ್ಕರಣೆ ಅಭಿಯಾನವು ಡಿಸೆಂಬರ್ 2,3 ರಂದು ನಡೆಯಲಿದ್ದು, ಅಭಿಯಾನದಲ್ಲಿ ಮಹಿಳಾ ಮತದಾರರು ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ಮಾಡಲು...

1 103 104 105 135
Page 104 of 135