ಸಿಂಧನೂರ ತಾಲೂಕನ್ನು ಪರಿಪೂರ್ಣ ನೀರಾವರಿಗೊಳಪಡಿಸಲು ಒತ್ತು: ಸಿಎಂ ಸಿದ್ಧರಾಮಯ್ಯ
ರಾಯಚೂರು,ಸಿಂಧನೂರ ತಾಲೂಕಿನಲ್ಲಿ ಈಗಾಗಲೆ ಶೇ.80ರಷ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಕ್ಕಿದೆ. ಇನ್ನುಳಿದ ಪ್ರದೇಶವನ್ನು ಸಹ ನೀರಾವರಿ ವ್ಯಾಪ್ತಿಗೊಳಪಡಿಸಲು ಒತ್ತು ಕೊಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಹೇಳಿದರು....