Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

Tayappa - Raichur

Tayappa - Raichur
1348 posts
Local News

ರಾಯಚೂರು: ಕಂದಾಯ ಇಲಾಖೆಯ ಪ್ರಗತಿಗೆ ವೇಗ

ರಾಯಚೂರು. ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಭೆ ಸಂವಾದ ನಡೆಸುವ ಮೂಲಕ ಜಿಲ್ಲಾಧಿಕಾರಿಗಳಾದ ಚಂದ್ರಶೇಖರ ನಾಯಕ ಎಲ್ ಅವರು ವಿಶೇಷ ಮುತುವರ್ಜಿ ವಹಿಸಿದ್ದರಿಂದ ರಾಯಚೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ...

Local News

ಮಂತ್ರಾಲಯದಲ್ಲಿ ವೈಭವದಿಂದ ನಡೆದ ತುಂಗಾರತಿ

ರಾಯಚೂರು. ಕಾರ್ತಿಕ ಮಾಸದ ನಿಮಿತ್ತ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥರು ತುಂಗಭದ್ರಾ ನದಿಯಲ್ಲಿ ತುಂಗಾರತಿ ಅತ್ಯಂತ ವೈಭವದಿಂದ ನೆರವೇರಿಸಿದರು. ಶ್ರೀ  ಪ್ರಹ್ಲಾದ...

Health & FitnessLocal News

ಅನೇಕ ವಿಸ್ಮಯಗಳನ್ನು ವೈದ್ಯಲೋಕ ಮಾಡಿ ದರೂ ರಕ್ತ ತಯಾರು ಮಾಡುವುದರಲ್ಲಿ ಯಶಸ್ವಿಯಾಗಿಲ್ಲ

ರಾಯಚೂರು.ರಕ್ತದಾನ ಜೀವದಾನ, ವೈದ್ಯಕೀ ಯ ರಂಗ ಬಹಳಷ್ಟು ಮುಂದುವರೆದಿದ್ದು, ಕೃತಕ ಅಂಗಾಗಳನ್ನು ಸೃಷ್ಠಿಸಿ, ಅಂಗಾಗ ಕಸಿಮಾಡುತ್ತಾ ಅನೇಕ ವಿಸ್ಮಯಗಳನ್ನು ವೈದ್ಯಲೋಕ ಮಾಡಿ ದರೂ ರಕ್ತ ತಯಾರು ಮಾಡುವುದರಲ್ಲಿ...

Local News

ವಾಟರ್ ಪೌಚ್ ಮಾರಾಟಕ್ಕೆ ನಿಷೇಧ, ತಯಾರಿಕೆಗಿಲ್ಲ ಕಡಿವಾಣ

ರಾಯಚೂರು. ಪ್ಲಾಸ್ಟಿಕ್‌ ಪೌಚ್‌ನಲ್ಲಿ ಕುಡಿಯುವ ನೀರು ಮಾರಾಟವನ್ನು ನಗರಸಭೆ ಬಂದ್ ಮಾಡುವಂತೆ ಕಟ್ಟುನಿಟ್ಟಾಗಿ ಮಾರಾಟ ಮಾಡುವ ಮಾಲೀಕರಿಗೆ ಮಾಹಿತಿ ನೀಡಿದ್ದು, ಅದರಂತೆ ವಾಟರ್ ಪೌಚ್‌ಗಳ ಮಾರಾಟ ಸಂಪೂರ್ಣ...

Crime NewsLocal News

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಕೊಂದ ಪತಿ

ರಾಯಚೂರು. ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನೇ ಪತಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂ ಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು...

State News

ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ತೆಲಂಗಾಣ. ತೆಲಂಗಾಣದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಚುನಾವಣಾ ಪ್ರೇರಿತ ಮತ್ತು ಸತ್ಯಕ್ಕೆ ದೂರವಾಗಿದೆ. ಕರ್ನಾಟಕ ರಾಜ್ಯದ ಜನತೆಯನ್ನು ಮೋಸ...

Crime News

ನರೇಗಾ ಕಾಮಗಾರಿಗಳಲ್ಲಿ ಅಕ್ರಮ, ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ದೇವದುರ್ಗ. ತಾಲ್ಲೂಕಿನ 33 ಗ್ರಾಮ ಪಂಚಾಯಿ ತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರ ಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋ ಧನಾ ಸಮಿತಿ ನೀಡಿದ ವರದಿ ಆಧರಿಸಿ...

State News

ಬಿಜೆಪಿಗೆ ಹೋಗುವುದು ಕನಸು ಮನಸಲ್ಲೂ ಯೋಚಿಸಲ್ಲ – ಜನಾರ್ಧನ ರೆಡ್ಡಿ

ಬೆಂಗಳೂರು: ಕೆಆರ್ ಪಿಪಿ ಶಾಸಕ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಮತ್ತೆ ಬಿಜೆಪಿಗೆ ಸೆಳೆಯುವ ಯತ್ನಗಳು ನಡೆಯುತ್ತಿವೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜನಾರ್ಧನ...

State News

ಹಲಾಲ್ ಉತ್ಪನ್ನ ನಿಷೇಧ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ- ಅಮಿತ್ ಶಾ

ಹೈದರಾಬಾದ್‌: ಉತ್ತರ ಪ್ರದೇಶದಲ್ಲಿ ಹಲಾಲ್‌ ಟ್ಯಾಗ್ ಇರುವ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ ಬೆನ್ನಲ್ಲೇ ಹಲಾಲ್‌ ಟ್ಯಾಗ್ ಇರುವ ಉತ್ಪನ್ನಗಳ ನಿಷೇಧದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌...

1 105 106 107 135
Page 106 of 135