ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ, 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ
ಬೆಂಗಳೂರು. ರಾಜ್ಯದಲ್ಲಿ ಕೊರೊನಾ ರೂಪಾಂ ತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....
ಬೆಂಗಳೂರು. ರಾಜ್ಯದಲ್ಲಿ ಕೊರೊನಾ ರೂಪಾಂ ತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....
ರಾಯಚೂರು. ಒಣ ಮೆಣಸಿನಕಾಯಿ ಸುಗ್ಗಿ ಕಾಲವಾಗಿದ್ದರಿಂದ ಎಪಿಎಂಸಿ ಮುಖ್ಯ ಪ್ರಾಂಗಣದಲ್ಲಿ ಡಿ.20 ರಿಂದ ಪ್ರತಿ ಬುಧವಾರ ಮತ್ತು ಪ್ರತಿ ಶನಿವಾರ ದಂದು ಇ-ಟೆಂಡರ್ ಮೂಲಕ ಹಿಂದಿನ ವರ್ಷದಂತೆ...
ರಾಯಚೂರು. ಗದ್ವಾಲ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದರಿಂದ ಕೆಸರಿನಲ್ಲಿ ಭತ್ತ ಹೊತ್ತೊಯ್ಯುತ್ತಿದ್ದ ಲಾರಿ ಸಿಕ್ಕಿ ಹಾಕಿಕೊಂಡಿದೆ. ನಗರದ ಬಸವನ ಭಾವಿ ವೃತ್ತದಿಂದ ಗದ್ವಾಲ್ ರಸ್ತೆಗೆ ತೆರಳುವ ತಿರುವಿನಲ್ಲಿ ಲಾರಿ...
ರಾಯಚೂರು. ಹತ್ತಿ ಸಾಗಿಸುತ್ತಿದ್ದ ಟ್ರಾಕ್ಟರ್‌ನ ಹಗ್ಗ ಲಾರಿಗೆ ಸಿಕ್ಕಿ ಹಾಕಿಕೊಂಡು ಟ್ರಾಕ್ಟರ್ ರಸ್ತೆಯಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ನಗರದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ, ಹತ್ತಿ...
ರಾಯಚೂರು. ಲಿಂಗಸುಗೂರಿನ ಶಾಸಕ ಮಾನಪ್ಪ ವಜ್ಜಲ ಅವರ ದ್ವೀತಿಯ ಪುತ್ರ ಶ್ರೀಮಂತರಾಯ ವಜ್ಜಲ ಹೃದಯಾಘಾತದಿಂದ (32) ಇವರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ರೀಮಂತರಾಯ ವಜ್ಜಲ್ ಅವರಿಗೆ...
ರಾಯಚೂರು: ನಗರದ ನೀಲಕಂಠೇಶ್ವರ ಬಡಾವಣೆಯ ಶ್ರೀ ನೀಲಕಂಠೇಶ್ವರ ದೇವರ ರಥೋತ್ಸವ ರವಿವಾರ ಸಂಜೆ ಅಪಾರ ಭಕ್ತರ ಜಯಘೋಷಗಳ ಮಧ್ಯೆ ಸಂಭ್ರಮ ಸಡಗರ ಜೊತೆ ಅದ್ದೂರಿಯಾಗಿ ಜರುಗಿತು. ಜಾತ್ರಾ...
ರಾಯಚೂರು.ಸರ್ಕಾರದಿಂದ ನೀಡಲಾಗುವ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾದ ಬಗ್ಗೆ ದೂರುಗಳು ಬಂದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಮತ್ತು ಗ್ರಾಹಕರಿಗೆ ಮಾಪನಗಳಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಅವುಗಳನ್ನು...
ರಾಯಚೂರು. ಒಳ ಮೀಸಲಾತಿಗಾಗಿ ಕಳೆದ 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಇಲ್ಲಿ ಯವರೆಗೆ ಯಾವ ಪ್ರಧಾನಮಂತ್ರಿ ಭರವಸೆ ನೀಡಿಲ್ಲ ಆದರೆ ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು...
ರಾಯಚೂರು. ಲಾಡ್ಜ್‌ವೊಂದರಲ್ಲಿ ಮಹಿಳೆ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರ ಣಕ್ಕೆ ಬಿಗಗ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ತನಿಖೆ ವೇಳೆ ಮಹಿಳೆಯ ಪತಿಯೇ ಕೊಲೆ ಮಾಡಿ ಫ್ಯಾನ್‌ಗೆ ಬಿಗಿದು...
ಮಸ್ಕಿ. ನಾರಾಯಣಪುರ ಬಲದಂಡೆಯ 5(ಎ) ಉಪ ಕಾಲುವೆ ಯೋಜನೆ ಅನುಷ್ಠಾನ ಮಾಡದಿದ್ದರೆ ಬಿಜೆಪಿಯಿಂದ ಬೃಹತ್ ಹೋರಾಟ ಮಾಡಲಾಗುವುದು ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಎಚ್ಚರಿಸಿದ್ದಾರೆ. ಮಾದ್ಯಮವದವರೊಂದಿಗೆ...
Megha News is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Contact Us -> About Us -> Advertisement Tariff
Privacy -> Terms -> Cookies -> Disclaimer -> DMCA
© 2024 - Megha News -> All Rights Reserved
Support - 10:00 AM - 8:00 PM (IST) Live Chat
|-| Copyright © 2023 - Amogha RCR. All Rights Reserved |-|