ಪದವೀಧರ ಕ್ಷೇತ್ರದ ಚುನಾವಣಾ ಮತದಾರರ ಹೆಸರು ನೋಂದಣಿ ಪ್ರಕ್ರಿಯೆ ಬಿರುಸು
ರಾಯಚೂರು.ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ ಅವರು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ವಾಟ್ಸಪ್ ಮೂಲಕ ನಿರಂತ ರವಾಗಿ ಸಂದೇಶ ರವಾನಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಆಯಾ ಇಲಾಖೆಯ ಸಿಬ್ಬಂದಿಯು ನೋಂದಣಿ...
ರಾಯಚೂರು.ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ ಅವರು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ವಾಟ್ಸಪ್ ಮೂಲಕ ನಿರಂತ ರವಾಗಿ ಸಂದೇಶ ರವಾನಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಆಯಾ ಇಲಾಖೆಯ ಸಿಬ್ಬಂದಿಯು ನೋಂದಣಿ...
ಮೈಸೂರು. ಎಲ್ಲಾ ಜಿಲ್ಲಾ ಸಚಿವರು ನ. 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಬೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ನಡೆಸಿ, ಜನರ ಅಭಿಪ್ರಾಯ ಸಂಗ್ರಹಿಸಿ ವರದಿಸಲ್ಲಿಸುವಂತೆ ಮುಖ್ಯಮಂತ್ರಿ...
ರಾಯಚೂರು. ಗೂಡ್ಸ್ ರೈಲು ಯಾದಗಿರಿ ಜಿಲ್ಲೆಯ ನಾಲವಾರ ಬಳಿ ಕೆಟ್ಟು ನಿಂತ ಪರಿ ಣಾಮ ರಾಯಚೂರು ನಿಂದ ವಿಜಯಪುರ ತೆರಳುವ ಇಂಟರ್ ಸಿಟಿ ಪ್ಯಾಸೆಂಜರ್ ರೈಲು ಮುಂದೆ...
ರಾಯಚೂರು. ವಕ್ಫ್ ಮಂಡಳಿ ಆಸ್ತಿ ಒತ್ತುವರಿ ಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಪ್ರಮುಖ ಮುಖಂಡರ ಹೆಸರು ಕೇಳಿ ಬಂದಿದ್ದು, 6000 ಪುಟಗಳ ವರದಿ ಸಲ್ಲಿಸಿದ್ದು...
ರಾಯಚೂರು. ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ (ಡಿಡಿಪಿಐ) ಕೆಡಿ ಬಡಿಗೇರ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾ ಖೆಯ ಸರ್ಕಾರದ ಆಧೀನ ಕಾರ್ಯದರ್ಶಿ...
ರಾಯಚೂರು. ರಾಜ್ಯದ 31 ಜಿಲ್ಲೆಗಳ ಬರಪೀಡಿತ ತಾಲೂಕುಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್) ಕಲ್ಯಾಣ ಕರ್ನಾಟಕಕ್ಕೆ57 ಕೋಟಿ ರೂಪಾಯಿ...
ರಾಯಚೂರು. ಜಿಲ್ಲೆಯನ್ನು ಬರದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಿಕೆಕೆ ಸಂಸ್ಥೆಯ ಸಹಭಾಗಿತ್ವದಲ್ಲಿ ಬೋಸರಾಜು ಫೌಂಡೇಶನ್ ನಿಂದ ನ. 5 ರಂದು ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸಿದ್ದತೆ ಮಾಡಲಾಗುತ್ತಿದೆ. ರಾಜ್ಯದಲ್ಲಿ...
ರಾಯಚೂರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ ಸಾವಿರಾರು ರೂ ನಷ್ಟ ಉಂಟಾಗಿರುವ ಘಟನೆ ನಗರದ ಹೊಸೂರು ಗ್ರಾಮದಲ್ಲಿ ನಡೆದಿದೆ. ಹೊಸೂರು ಗ್ರಾಮದ ರೇಣುಕಾ...
ಬೆಂಗಳೂರು. ಹಾವೇರಿಯಆಲದಟ್ಟಿ ಪಾಟಾಕಿ ( ದುರಂತದಲ್ಲಿ ನಾಲ್ವರು ಮತ್ತು ಅತ್ತಿಬೆಲೆ ಯಲ್ಲಿನ ಪಟಾಕಿ ದುರುಂತದಲ್ಲಿ 17 ಜನ ಸಾವನ್ನಪ್ಪಿದ ಬಳಿಕ, ರಾಜ್ಯ ಸರ್ಕಾರ ಈ ಬಾರಿಯ ದೀಪಾವಳಿಗೆ...
ರಾಯಚೂರು. ನಗರಕ್ಕೆ 3 ದಿನಕ್ಕೊಮ್ಮೆ ಕುಡಿ ಯುವ ನೀರು ಸರಬರಾಜು ಮಾಡಲು ಆದೇಶ ಮಾಡಿರುವ ನಗರಸಭೆ ಪೌರಾಯುಕ್ತರ ಕೂಡಲೇ ಹಿಂಪಡೆದುಕೊಂಡು ಸಮರ್ಪಕವಾಗಿ ನೀರು ಒದಗಿಸಿಕೊಡಬೇಕು ಎಂದು ಮಾಜಿ...
Megha News is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Contact Us -> About Us -> Advertisement Tariff
Privacy -> Terms -> Cookies -> Disclaimer -> DMCA
© 2024 - Megha News -> All Rights Reserved
Support - 10:00 AM - 8:00 PM (IST) Live Chat
|-| Copyright © 2023 - Amogha RCR. All Rights Reserved |-|