ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್‌ರಿಗೆ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರದಾನ
ರಾಯಚೂರು. ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರಿನಲ್ಲಿ ಶ್ರೀ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿ ನೀಡಿ...