ಬಿಜೆಪಿ ನಿಯೋಗ ನಗರಸಭೆ ಪೌರಾಯುಕ್ತರ ಭೇಟಿ: ಕಾಟೆ ದರ್ವಾಜ ಬಳಿ ಕಮಾನು ನಿರ್ಮಾಣ ಕಾಮಗಾರಿ ಸ್ಥಗಿತ: ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ_ ಪೌರಾಯುಕ್ತರ ಭರವಸೆ
ರಾಯಚೂರು.ಕಾಟೆ ದರ್ವಾಜಾ ಬಳಿ ನಿರ್ಮಾಣ ಮಾಡುತ್ತಿರುವ ಕಮಾನು ಕಾಮಗಾರಿಯನ್ನು ಪುರಾತತ್ವ ಇಲಾಖೆ ಸೂಚನೆ ಮೇರೆಗೆ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗದಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು...