ಶಿಕ್ಷಕನಾಗುವ ಕನಸು ಕಂಡಿದ್ದ ವ್ಯಕ್ತಿ ಸರ್ಕಾರದ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ
ರಾಯಚೂರು. ಶಿಕ್ಷಕನಾಗುವ ಕನಸು ನನಸಾ ಗದೇ ಇರುವುದರಿಂದ ವ್ಯಕ್ತಿವೊಬ್ಬ ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ದೇವದುರ್ಗ...