ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 3794 ಭೋದಕ ಹುದ್ದೆಗಳ ನೇಮಕಕ್ಕೆ ಸರ್ಕಾರದಿಂದ ಕ್ರಮ: ಮಧು ಬಂಗಾರಪ್ಪ
ಬೆಂಗಳೂರು: ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. 3794 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ಪಡೆದು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು...