ತೆಲಂಗಾಣದಲ್ಲಿ ಕರ್ನಾಟಕದ ಗಡಿ ಭಾಗದ ರೈತರು ಹೋರಾಟ, ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಮೋಸ ಹೋಗಬೇಡಿ ಮತ ಹಾಕದಂತೆ ಹೋರಾಟ
ತೆಲಂಗಾಣ/ರಾಯಚೂರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ ಗ್ಯಾರಂಟಿ ಭರವಸೆ ಈಡೇರಿಸುವಲ್ಲಿ ವಿಫಲ ವಾಗಿದ್ದು, ಇದೀಗ ತೆಲಂಗಾಣದಲ್ಲಿ ನಡೆಯುತ್ತಿ ರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿ ಕಾರಕ್ಕೆ...