Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Tayappa - Raichur

Tayappa - Raichur
1473 posts
Local News

ಕಾರು ಪಲ್ಟಿ ವೈದ್ಯ, ಸಿಬ್ಬಂದಿಗೆ ಗಾಯ ಆಸ್ಪತ್ರೆಗೆ ದಾಖಲು

ಸಿಂಧನೂರು. ಕಾರನ್ನು ವೇಗವಾಗಿ ಚಲಾಯಿಸಿದ ರಿಂದ ಪಲ್ಟಿಯಾಗಿರುವ ಘಟನೆ ತಾಲ್ಲೂಕಿನ ಮಣಿಕೇರಿ ಕ್ಯಾಂಪ್‌ನ ಗಾಳಿ ದುರ್ಗಮ್ಮ ದೇವ ಸ್ಥಾನದ ಹತ್ತಿರ ಘಟನೆ ಜರುಗಿದೆ. ಕಾರಿನಲ್ಲಿದ್ದ ರಾಗಲಪರ್ವಿ ಪ್ರಾಥಮಿಕ...

Politics NewsState News

ನಮ್ಮ ದೇಶದ ಸಂವಿಧಾನ ಉಳಿಯಬೇಕೆಂದರೆ ಸನಾತನ ಉಳಿಯಬೇಕು

ರಾಯಚೂರು. ನಮ್ಮ ದೇಶದ ಸಂವಿಧಾನ ಉಳಿಯಬೇಕೆಂದರೆ ಸನಾತನ ಉಳಿಯಬೇಕು. ಭಾರತ ಇಸ್ಲಾಮೀಕರಣವಾದರೆ ಸಂವಿಧಾನವೇ ಹೋಗಿಬಿಡುತ್ತದೆ. ಅವರದೇ ಆಡಳಿತ ಬರುತ್ತದೆ. ಜಿಹಾದ್ ಬರುತ್ತದೆ ಎಂದು ಶಾಸಕ ಬಸನಗೌಡ ಯತ್ನಾಳ್...

Local News

ಅಯೋದ್ಯ ರಾಮಮಂದಿರ ನಿರ್ಮಾಣಕ್ಕೆ ಪ್ರತಿಗ್ರಾಮದಿಂದ ಮಣ್ಣು ಸಂಗ್ರಹ

ರಾಯಚೂರು. ನನ್ನ ಮಣ್ಣು ನನ್ನದೇಶ ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಅಯೋದ್ಯ ರಾಮ ಮಂದಿರ ನಿರ್ಮಾಣಕ್ಕೆ ದೇಶದ ಪ್ರತಿಯೊಂದು ಗ್ರಾಮದಿಂದ ಮಣ್ಣನ್ನು ಕಳುಹಿಸುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ...

Local News

ಬಸ್‌‌ನ ಆಕ್ಸೆಲ್ ಕಟ್ ಆಗಿ ರಸ್ತೆಯಲ್ಲಿ ಉರುಳಿ ಬಿದ್ದ ಬಸ್, ಒರ್ವ ಸಾವು ಹಲವರಿಗೆ ಗಾಯ

ಸಿಂಧನೂರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌‌ನ ಆಕ್ಸೆಲ್ ಕಟ್ ಆಗಿ ಉರುಳಿ ಬಿದ್ದ ಪರಿಣಾಮ ಪ್ರಯಾಣಿಕ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಅನೇಕರಿಗೆ ಗಾಯಗಳಾಗಿರುವ ಘಟನೆ ತಾಲ್ಲೂಕಿನ...

Crime News

2ನೇ ಮದುವೆಗೆ ಅಡ್ಡಿಪಡಿದ ಮಗುವನ್ನು ಸಾಯಿಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಲಿಂಗಸುಗೂರು. 2ನೇ ಮದುವೆಗೆ ಮಗು ಅಡ್ಡಿ ಯಾಗುತ್ತೆ ಎಂದು ಭಾವಿಸಿ ಕೊಂದು ಬಳಿಕ ಕಲ್ಲಿನ‌ ಮುಚ್ಚಿಟ್ಟಿರುವ ದಾರುಣ ಘಟನೆಗೆ ಬಿಗ ಟ್ವಿಸ್ಟ್ ದೊರೆತಿದೆ. ತಾಲೂಕಿನ ಮುದ್ಗಲ್ ಸಮೀಪದ...

State News

ರಾಯಚೂರಿನಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಜಾಗ ಗುರುತಿಸಲು ಸಚಿವ ಎನ್‌. ಎಸ್‌ ಬೋಸರಾಜು ಸೂಚನೆ

ಬೆಂಗಳೂರು. ರಾಯಚೂರು ನಗರದಲ್ಲಿ ಟ್ರಕ್‌ ಮತ್ತು ಲಾರಿಗಳ ಸಂಚಾರವನ್ನ ಸುಗಮಗೊಳಿ ಸುವ ನಿಟ್ಟಿನಲ್ಲಿ ಟ್ರಕ್‌ ಟರ್ಮಿನಲ್‌ ಅಗತ್ಯವಿದ್ದು, ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಅಗತ್ಯ ಜಾಗ ವನ್ನು ಶೀಘ್ರ...

Crime NewsLocal News

2ನೇ ಮದುವೆಗೆ ಅಡ್ಡಿಯಾದ ಮಗುವನ್ನೆ ಕೊಂದ ತಂದೆ

ಲಿಂಗಸುಗೂರು. 2ನೇ ಮದುವೆಗೆ ಮಗು ಅಡ್ಡಿ ಯಾಗುತ್ತೆ ಎಂದು ಭಾವಿಸಿ ಕೊಂದು ಬಳಿಕ ಕಲ್ಲಿನ‌ ಮುಚ್ಚಿಟ್ಟಿರುವ ದಾರುಣ ಘಟನೆ ತಾಲೂಕಿನ ಮುದ್ಗಲ್ ಸಮೀಪದ ಕನಸಾವಿ ಗ್ರಾಮದಲ್ಲಿ ನಡೆದಿದೆ....

Local News

ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ 4 ಜನ ಪುರಸಭೆಯ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಆದೇಶ

ಲಿಂಗಸುಗೂರು. ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ನಾಲ್ವರು ಪುರಸಭೆಯ ಸದಸ್ಯರ ಸದಸ್ಯತ್ವ ಅನರ್ಹಗೊ ಳಿಸಿ ಜಿಲ್ಲಾಧಿ ಕಾರಿ ಚಂದ್ರಶೇಖರ ನಾಯಕ ಆದೇಶ ಹೊರಡಿಸಿದ್ದಾರೆ. ಲಿಂಗಸುಗೂರಿನ...

Crime NewsLocal News

ವೈದ್ಯರ ಮೇಲೆ ಗುಂಡಿನ ದಾಳಿ ಮಾಡಿದ ಆರೋಪಿಗಳಿಬ್ಬರ ಬಂಧನ

ರಾಯಚೂರು. ನಗರದ ಬೆಟ್ಟದೂರು ಆಸ್ಪತ್ರೆಯ ಡಾ.ಜಯಪ್ರಕಾಶ ಪಾಟೀಲ್ ರವರ ಮೇಲೆ ಗುಂ ಡಿನ ದಾಳಿ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿತರನ್ನು ಬಂಧಿಸಲಾಗಿದೆ ಎಂದು ಬಳ್ಳಾರಿ ವಲಯದ ಐಜಿಪಿ...

Local News

ಬಸ್ಸಿಗೆ ಲಾರಿ ಡಿಕ್ಕಿ 5 ಜನರಿಗೆ ಗಾಯ

ರಾಯಚೂರು. ಬಸ್ಸಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನ ಕಾಲು ಮುರಿದಿದ್ದು ಬಸ್ಸಿನಲ್ಲಿರುವ 5 ಜನರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಚಿಕ್ಕಸೂಗುರು ಗ್ರಾಮದ ಬಳಿ ಜರುಗಿದೆ....

1 137 138 139 148
Page 138 of 148