ಸಚಿವ ಸಂಪುಟ ಸಭೆ:ಕಲ್ಯಾಣ ಕರ್ನಾಟಕದ ಜಿಲ್ಲೆಗಳ ವಸತಿ ನಿಲಯಗಳಿಗೆ ಮಂಚ,ಹಾಸಿಗೆ ಪೂರೈಸಲು ೪೬ ಕೋಟಿ ರೂ ಅನುಮೋದನೆ
ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ. ರಾಜ್ಯ ಸರ್ಕಾರವು ಉಪಖನಿಜಗಳ ಮೇಲಿನ ರಾಜಧನವನ್ನು 3 ವರ್ಷಗಳ ಅವಧಿಯಲ್ಲಿ...