ಮಹಾರಾಷ್ಟ್ರದಲ್ಲಿ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಬೀಡು ಬಿಟ್ಟ ಎನ್‌ಡಿಆರ್‌ಎಫ್ ತಂಡ
ರಾಯಚೂರು. ಮಹಾರಾಷ್ಟ್ರದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎನ್‌ಡಿಆರ್‌ಎಫ್ ತಂಡ ಬೀಡು ಬಿಟ್ಟಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿ ಪಾತ್ರದ 100 ಕ್ಕೂ ಹೆಚ್ಚು ಗ್ರಾಮಗಳಲ್ಲಿ...