ಮಾಜಿ ಶಾಸಕರ ಬೆಂಬಲಿಗರಿಂದ ಜೀವಭಯ ರಕ್ಷಣೆ ನೀಡಲು ಶಾಸಕಿ ಕರೆಮ್ಮ ನಾಯಕ್ ಮನವಿ
ಬೆಂಗಳೂರು: ದೇವದುರ್ಗ ಕ್ಷೇತ್ರದಲ್ಲಿ ಮಾಜಿ ಶಾಸಕನ ಬೆಂಬಲಿಗರಿಂದ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಪ್ರಯತ್ನಿಸಿದ್ದರಿಂಸ ಜೀವ ಬೆದರಿಕೆ ಇದೆ ರಕ್ಷಣೆ ನೀಡಬೇಕೆಂದು ವಿಧಾನಸಭೆಯಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಜಿ....