ಎಚ್‌ಐವಿ ತಡೆಯುವ ಕುರಿತು ಜಾಗೃತಿ ಅಗತ್ಯ; ನ್ಯಾ.ಹೆಚ್.ಎ.ಸಾತ್ವಿಕ್
ರಾಯಚೂರು. ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿ ತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಜೊತೆಗೆ ಎಚ್‌ಐವಿ ಸೋಂಕು ತಡೆಯುವ ಕುರಿತು ಜಾಗೃತಿ ಮೂಡಿಸುವುದರಿಂದ ನಿಯಂತ್ರಣ ಸಾಧ್ಯವಾಗು ತ್ತದೆ, ಸಾರ್ವಜನಿಕರಿಗೆ...
ರಾಯಚೂರು. ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿ ತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಜೊತೆಗೆ ಎಚ್‌ಐವಿ ಸೋಂಕು ತಡೆಯುವ ಕುರಿತು ಜಾಗೃತಿ ಮೂಡಿಸುವುದರಿಂದ ನಿಯಂತ್ರಣ ಸಾಧ್ಯವಾಗು ತ್ತದೆ, ಸಾರ್ವಜನಿಕರಿಗೆ...
ಬೆಂಗಳೂರು, ಡಿಸೆಂಬರ್ 1: ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...
ರಾಯಚೂರು,೩೦-ಮಕ್ಕಳ ವಿಚಾರಕ್ಕೆಜಗಳವಾಡಿಕೊಂಡುಕಟ್ಟಿಗೆ ಮತ್ತುಕಬ್ಬಿಣ ರಾಡಿನಿಂದ ಹೊಡೆದಾಡಿಕೊಂಡ ಘಟನೆ ನಗರದ ಆಶಾಪುರ ರಸ್ತೆಯ ರಾಜಾಮಾತಾ ದೇವಸ್ಥಾನದ ಬಳಿ ಶುಕ್ರವಾರ ಸಂಜೆ ಜರುಗಿದೆ. ಘಟನೆಯಲ್ಲಿ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ ಮಹಿಬೂಬ...
ರಾಯಚೂರು: ನ.28 -ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ “ತೆರಿಗೆ ವಸೂಲಾತಿ ಅಭಿಯಾನ ಈಗಾಗಲೇ ಪ್ರಾರಂಭಿಸಿ ಕರ ವಸೂಲಾತಿಗಾಗಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿಧ್ದು ರಾಯಚೂರು ಜಿಲ್ಲೆಯ ಇತಿಹಾಸದಲ್ಲಿಯೇ ...
ದೆಹಲಿ ನ 29: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ...
ರಾಯಚೂರು.ಬೆಳಗಾವಿ-ಹುನಗುಂದ-ರಾಯಚೂರು ಆರ್ಥಿಕ ಕಾರಿಡಾರ್ ಯೋಜನೆಯ ಎನ್‌ಹೆಚ್-748ಎ ಮಾರ್ಗವು ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಯ ಮೂಲಕ ಹಾದು ಹೋಗುತ್ತದೆ. ಈ ಯೋಜನೆಯ ಅಡಿಯಲ್ಲಿ ಬಾಗಲಕೋಟೆ ಮತ್ತು ರಾಯಚೂರು...
ರಾಯಚೂರು: ನ.28- ಶಿಕ್ಷಕ ವೃತ್ತಿ ಅತ್ಯಂತ ಉತ್ತಮವಾದ ವೃತ್ತಿಯಾಗಿದೆ. ಮಕ್ಕಳನ್ನು ಪ್ರೇರೇಪಿಸಿ ಉತ್ತಮ ಮಾರ್ಗದರ್ಶನ ನೀಡಿ ಆತ್ಮ ವಿಶ್ವಾಸ ಮೂಡಿಸಬೇಕು ಎಂದು ಜಿಲ್ಲಾಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ...
ರಾಯಚೂರು. ಹಿರಿಯ ಫೋಟೋ ಜರ್ನಲಿಸ್ಟ್ ಹಾಗೂ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾ ರಿಣಿ ಸದಸ್ಯ ಸಂತೋಷ ಸಾಗರ್ ಕಳೆದ ರಾತ್ರಿ 12-50 ಗಂಟೆಗೆ ಹೃದಯ ಘಾತದಿಂದ ನಿಧನರಾಗಿದ್ದಾರೆ....
ರಾಯಚೂರು : ನಗರದ ಪ್ರತಿಷ್ಠಿತ ತಾರಾನಾಥ ಶಿಕ್ಷಣ ಸಂಸ್ಥೆಯ ಸೋಮ ಸುಭದ್ರಮ್ಮ ರಾಮನಗೌಡ ಮಹಿಳಾ ಮಹಾವಿದ್ಯಾಲಯ ದಲ್ಲಿಂದು 75 ನೇ ಸಂವಿಧಾನ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್...
ಬೆಂಗಳೂರು ನ 26: ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ,...
Megha News is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Contact Us -> About Us -> Advertisement Tariff
Privacy -> Terms -> Cookies -> Disclaimer -> DMCA
© 2024 - Megha News -> All Rights Reserved
Support - 10:00 AM - 8:00 PM (IST) Live Chat
|-| Copyright © 2023 - Amogha RCR. All Rights Reserved |-|