ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ಜನರಿಗೆ ತಲುಪಿಸಲು ವಿಫಲ -ವಿಜಯೇಂದ್ರ
ರಾಯಚೂರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳಾಗಿದ್ದು, ಆದರೆ ನೀಡಿದ ಭರವಸೆಗಳೆಲ್ಲ ಈಡೇರಿವೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ.ಜಾರಿಯಾದ ಯಾವ ಭರವಸೆಯ ಯೋಜನೆಗಳು ಜನರಿಗೆ...