ಕೃಷ್ಣನದಿ ಸೇತುವೆ ದುರಸ್ತಿ ಕಾಮಗಾರಿ ಆರಂಭ ಸಂಚಾರ ಸ್ಥಗಿತ
ರಾಯಚೂರು. ಕೃಷ್ಣನದಿಗೆ ನಿರ್ಮಿಸಿರುವ ಸೇತುವೆ ದುರಸ್ತಿ ಕಾಮಗಾರಿಗೆ ನಿನ್ನೆಯಿಂದ ಸಂಚಾರ ಸ್ಥಗಿತಗೊಳಿಸಿ, ಕಾಮಗಾರಿ ಬರದಿಂದ ಸಾಗದೆ. ಕೃಷ್ಣನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಹಳೆಯದಾಗಿದ್ದು ಕಬ್ಬಿಣದ ರಾಡ್ ಗಳು...
ರಾಯಚೂರು. ಕೃಷ್ಣನದಿಗೆ ನಿರ್ಮಿಸಿರುವ ಸೇತುವೆ ದುರಸ್ತಿ ಕಾಮಗಾರಿಗೆ ನಿನ್ನೆಯಿಂದ ಸಂಚಾರ ಸ್ಥಗಿತಗೊಳಿಸಿ, ಕಾಮಗಾರಿ ಬರದಿಂದ ಸಾಗದೆ. ಕೃಷ್ಣನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಹಳೆಯದಾಗಿದ್ದು ಕಬ್ಬಿಣದ ರಾಡ್ ಗಳು...
ರಾಯಚೂರು- ೨೦೨೩-೨೪ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಖರೀದಿಸಲಾಗುವ ಭತ್ತಕ್ಕೆ ಸಂಬಂಧಿಸಿದಂತೆ ರೈತರ ನೋಂದಣಿಯ ಕಡೆಯ ದಿನಾಂಕವನ್ನು ಮಾ.೩೧ರವರಗೆ ವಿಸ್ತರಿಸಲಾಗಿದೆ ಎಂದು...
ರಾಯಚೂರು.ಮಸ್ಕಿ ತಾಲೂಕ ಆಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ರವರ ಸಂಯೋಗದಲ್ಲಿ ಮಸ್ಕಿ ಪಟ್ಟಣದ...
ರಾಯಚೂರು.ಹಿಟ್ ಅಂಡ್ ರನ್ ಪ್ರಕರಣ ಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯ ಮ ಜಾರಿ ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ರಾಜ್ಯದಲ್ಲಿ...
ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಜನವರಿ 17 ರಿಂದ...
ರಾಯಚೂರು. ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಭರವಸೆ ನೀಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...
ರಾಯಚೂರು. ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಒರ್ವ ವಿದ್ಯಾರ್ಥಿ ಸಾವನಪ್ಪಿ ದ್ದು, ಮತ್ತೊಬ್ಬ ವಿದ್ಯಾರ್ಥಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಯರಗೇರಾ ಹತ್ತಿರದ ರಾಯಚೂರು ವಿಶ್ವವಿದ್ಯಾಲಯ ಮುಂಭಾಗದಲ್ಲಿ...
ರಾಯಚೂರು. ಸರ್ಕಾರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಭಾಗವ ಹಿಸುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ. ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ ನವೀಕರಣಗೊಂಡ ರಂಗಮಂ...
ಬೆಂಗಳೂರು.ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಯಲ್ಲಿ ನಡೆದ ಹಿರಿಯ...
ರಾಯಚೂರು. ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ ನವೀಕರಣಗೊಂಡಿದ್ದು, ಕಲಾವಿದರು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು, ಹಾಗೂ ಸರ್ಕಾರದ ಆಸ್ತಿಯನ್ನು ಕಾಪಾಡಿಕೊಳ್ಳಲು ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಅಣ್ಣ ನೀರಾವರಿ,...
Megha News is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Contact Us -> About Us -> Advertisement Tariff
Privacy -> Terms -> Cookies -> Disclaimer -> DMCA
© 2024 - Megha News -> All Rights Reserved
Support - 10:00 AM - 8:00 PM (IST) Live Chat
|-| Copyright © 2023 - Amogha RCR. All Rights Reserved |-|