ರಾಯಚೂರು. ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆಯಾಗಿರುವ ಘಟನೆ ನಗರದ ಬೆಟ್ಟದೂರು ಆಸ್ಪತ್ರೆ ಸಮೀಪ ನಡೆದಿದೆ.
ಮೃತ ವ್ಯಕ್ತಿಯ ಹೆಸರು ತಿಳಿದು ಬಂದಿದೆ.
ಇಂದು ಬೆಳಗ್ಗೆ ಶವ ಬೆಟ್ಟದೂರು ಆಸ್ಪತ್ರೆ ಬಳಿ ಪತ್ತೆಯಾಗಿದ್ದು, ವ್ಯಕ್ತಿಯ ವಯಸ್ಸು ಅಂದಾಜು 50ರ ಆಸುಪಾಸಿನಲ್ಲಿದೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ನೇತಾಜೀ ನಗರ ಪೋಲಿಸ್ ಠಾಣೆಯ ಪೋಲಿಸರು ಸ್ಥಳಕ್ಕಾಗಿ ಮೃತಪಟ್ಟಿರುವ ಶವವನ್ನು ಸ್ಥಳೀಯ ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾಬಿಸಿದ್ದಾರೆ.
ಈ ಕುರಿತು ನೇತಾಜಿ ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.