Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಅಪ್ರಾಪ್ರೆ ಮೇಲೆ ಲೈಂಗಿಕ ಕಿರುಕುಳ ಆರೋಪಿಗೆ10 ವರ್ಷ ಶಿಕ್ಷೆ ಕೋರ್ಟ್ ಆದೇಶ

ಅಪ್ರಾಪ್ರೆ ಮೇಲೆ ಲೈಂಗಿಕ ಕಿರುಕುಳ ಆರೋಪಿಗೆ10 ವರ್ಷ ಶಿಕ್ಷೆ ಕೋರ್ಟ್ ಆದೇಶ

ರಾಯಚೂರು. ಅಪ್ರಾಪ್ರೆ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ.

ಸಿಂಧನೂರು ತಾಲ್ಲೂಕಿನ ಉಮಲೂಟಿ ಗ್ರಾಮದ ಆರೋಪಿ ರಮೇಶ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ. 2018ರ ಏಪ್ರಿಲ್‌ನಲ್ಲಿ ಅಪ್ರಾ ಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು
ಸಿಂಧನೂರು ನಗರ ಪೊಲೀಸ್ ಭಾಷೆಯಲ್ಲಿ
ಪ್ರಕರಣ ದಾಖಲಾಗಿತ್ತು.
ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ನ್ಯಾಯಾಲಯದಲ್ಲಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ 15,000 ರೂ. ದಂಡ ವಿಧಿಸಿದೆ.
ಎರಡನೇ ಆರೋಪಿಗೆ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.
ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು
ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿದ ಬಳಿಕ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ನೊಂದ ಬಾಲಕಿಗೆ 4,50,000 ರೂ. ನೀಡಲು ನ್ಯಾಯಾಲಯವು ಆದೇಶಿಸಿದೆ.

Megha News